ಸೋಮವಾರ, ಏಪ್ರಿಲ್ 12, 2021
26 °C

ಪತ್ರಿಕಾ ಕಾರ್ಯದರ್ಶಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ (ಪಿಟಿಐ): ರಾಷ್ಟ್ರಪತಿ ಪ್ರಣವ್ ಮುಖರ್ಜಿ ಅವರ ಹೊಸ ಮಾಧ್ಯಮ ತಂಡವನ್ನು ಗುರುವಾರ ಪ್ರಕಟಿಸಲಾಗಿದೆ. ಭಾರತೀಯ ವಿದೇಶ ಸೇವೆಯ (ಐಎಫ್‌ಎಸ್) ಅಧಿಕಾರಿ ವೇಣು ರಾಜಮೋನಿ ಅವರು ನೂತನ ಪತ್ರಿಕಾ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದಾರೆ.

 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.