ಶನಿವಾರ, ಜೂನ್ 12, 2021
28 °C

ಪತ್ರಿಭಟನೆ- ಒಬ್ಬ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಲಾಹೋರ್ (ಪಿಟಿಐ): ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ ವಿದ್ಯುತ್ ಕಡಿತ ಮುಂದುವರಿಸಿರುವುದನ್ನು ಖಂಡಿಸಿ ಜನರು ಸೋಮವಾರ ನಡೆಸಿದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು, ಘಟನೆಯಲ್ಲಿ ವ್ಯಕ್ತಿಯೊಬ್ಬ ಮೃತಪಟ್ಟಿದ್ದಾನೆ.



ಹಿಂಸಾಚಾರದಿಂದಾಗಿ ಹಲವು ವಾಹನಗಳಿಗೆ ಮತ್ತು ಖಾಸಗಿ. ಆಸ್ತಿಗಳಿಗೆ ಹಾನಿಯಾಗಿವೆ

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.