ಶುಕ್ರವಾರ, ಮೇ 20, 2022
23 °C

ಪದಾಧಿಕಾರಿಗಳ ಆಯ್ಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಬಿ.ಇ.ಎಲ್.ಕರ್ನಾಟಕ ಕಾರ್ಮಿಕರ ಹಿತರಕ್ಷಕ ಸಮಿತಿಯ 2013-16ನೇ ಸಾಲಿನ ಪದಾಧಿಕಾರಿಗಳನ್ನು ಆಯ್ಕೆಮಾಡಲಾಗಿದೆ.ಎಂ.ಅಶೋಕ್ ಕುಮಾರ್ (ಉಪಾಧ್ಯಕ್ಷ-1), ಬಿ.ಎಂ.ಕುಮಾರಿ (ಉಪಾಧ್ಯಕ್ಷೆ-2), ಎಲ್.ಜಿ.ರಾಮಚಂದ್ರಪ್ಪ (ಪ್ರಧಾನ ಕಾರ್ಯದರ್ಶಿ), ಎಸ್.ಎಂ.ರಾಜೇಶ್ (ಜಂಟಿ ಕಾರ್ಯದರ್ಶಿ), ಜಿ.ಎಂ.ಮಲ್ಲಿಕಾರ್ಜುನ (ಸಹ ಕಾರ್ಯದರ್ಶಿ), ಬಿ.ಅಪ್ಪಾಜಿ (ಸಂಘಟನಾ ಕಾರ್ಯದರ್ಶಿ-1), ಎಂ.ಜಗದೀಶ್ (ಸಂಘಟನಾ ಕಾರ್ಯದರ್ಶಿ-2), ಪಿ.ನಾಗೇಶ (ಕೋಶಾಧಿಕಾರಿ).ಉಪಾಧ್ಯಕ್ಷರಾಗಿ ನೇಮಕ

ಬೆಂಗಳೂರು:
ಅಮೆಚೂರ್ ಕಬಡ್ಡಿ ಫೆಡರೇಷನ್ ಆಫ್ ಇಂಡಿಯಾದ ಉಪಾಧ್ಯಕ್ಷರಾಗಿ ಎಂ.ಹನುಮಂತೇಗೌಡ ಅವರು ಆಯ್ಕೆಯಾಗಿದ್ದಾರೆ. ಅವರು ರಾಜ್ಯ ಅಮೆಚೂರ್ ಕಬಡ್ಡಿ ಅಸೋಸಿಯೇಷನ್‌ನ ಅಧ್ಯಕ್ಷರೂ ಆಗಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.