ಪದಾಧಿಕಾರಿ ಆಯ್ಕೆ

7

ಪದಾಧಿಕಾರಿ ಆಯ್ಕೆ

Published:
Updated:

 ರಾಮನಗರ: ಕರ್ನಾಟಕ ದಲಿತ ಸಂಘರ್ಷ ಸಮಿತಿಯ (ಅಂಬೇಡ್ಕರ್ ವಾದ) ಜಿಲ್ಲಾ ಘಟಕದ ಸಭೆ ಜನವರಿ 30ರಂದು ನಗರದ ಅಂಬೇಡ್ಕರ್ ಭವನದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಸಮಿತಿಯು ಚನ್ನಪಟ್ಟಣ ತಾಲ್ಲೂಕಿನ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಿತು ಎಂದು ಸಮಿತಿಯ ಜಿಲ್ಲಾ ಸಂಚಾಲಕ ಪಿ. ಸೋಮಶೇಖರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



ಪದಾಧಿಕಾರಿಗಳು: ಜಿ.ಗಂಗಾಧರ್ ಅವರನ್ನು ಜಿಲ್ಲಾ ಸಂಘಟನಾ ಸಂಚಾಲಕರಾಗಿ ಸರ್ವಾನುಮತದಿಂದ ಆಯ್ಕೆ ಮಾಡಿದೆ. ತಾಲ್ಲೂಕು ಸಂಚಾಲಕರಾಗಿ ಎಂ.ಆರ್.ಶಾಂತಮೂರ್ತಿ, ತಾಲ್ಲೂಕು ಸಂಘಟನಾ ಸಂಚಾಲಕರಾಗಿ ರವೀಂದ್ರ, ರವಿ, ನಜ್ಜು, ಕೋನಯ್ಯ, ರಮೇಶ, ಮುನಿಯ ಹಾಗೂ ಉಪ ಸಂಚಾಲಕರಾಗಿ ಎಂ. ಕೃಷ್ಣ ಆಯ್ಕೆಯಾಗಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry