ಸೋಮವಾರ, ಏಪ್ರಿಲ್ 19, 2021
31 °C

ಪದ್ಮಾವತಿ ಅವಿರೋಧ ಆಯ್ಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೊಸಕೋಟೆ: ತಾಲ್ಲೂಕಿನ ಸಮೇತನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಪದ್ಮಾವತಿ ವೆಂಕಟರಮಣಪ್ಪ ಅವಿರೋಧವಾಗಿ ಆಯ್ಕೆ ಆಗಿದ್ದಾರೆ. ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಎನ್.ಸಿ.ಕಾಂತರಾಜು ಅವರು 14 ಮತಗಳಿಸಿ ವಿಜೇತರಾದರೆ, ಪ್ರತಿಸ್ಪರ್ಧಿ ಶ್ರೀನಿವಾಸ್ ಅವರಿಗೆ ಏಳು ಮತಗಳು ದೊರಕಿದವು. ಅಧ್ಯಕ್ಷ ಮತ್ತು ಉಪಾಧ್ಯಕ್ಷರು ಬಿಜೆಪಿ ಬೆಂಬಲಿತ ಸದಸ್ಯರಾಗಿದ್ದಾರೆ.ಆಯ್ಕೆ: ತಾಲ್ಲೂಕಿನ ನಂದಗುಡಿ ಹಾಲು ಉತ್ಪಾದಕರ ಸಹಕಾರ ಸಂಘದ ನಿರ್ದೇಶಕರುಗಳಾಗಿ ಅಕ್ಕಯ್ಯಮ್ಮ, ಬಸವರಾಜ್, ಮುನಿಯಪ್ಪ, ಎಂ.ನಾಗರಾಜ್, ನಾರಾಯಣಪ್ಪ, ಸಿ.ವೆಂಕಟೇಶ್, ವೆಂಕಟೇಶ್, ಮುನಿಯಪ್ಪ ಮತ್ತು ಗೌರಮ್ಮ ಆಯ್ಕೆ ಆಗಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.