ಗುರುವಾರ , ಜೂನ್ 24, 2021
29 °C

ಪದ್ಮ ಪ್ರಶಸ್ತಿ ಪ್ರದಾನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ (ಐಎಎನ್‌ಎಸ್): ರಾಷ್ಟ್ರಪತಿ ಭವನದ ದರ್ಬಾರ್ ಸಭಾಂಗಣದಲ್ಲಿ ಗುರುವಾರ ಸಂಜೆ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಅವರು ಐವರಿಗೆ ಪದ್ಮ ವಿಭೂಷಣ, 29 ಜನರಿಗೆ ಪದ್ಮ ಭೂಷಣ ಹಾಗೂ 77 ಮಂದಿಗೆ ಪದ್ಮಶ್ರೀ ಪ್ರಶಸ್ತಿಗಳನ್ನು ಪ್ರದಾನ ಮಾಡಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.