ಪರಮಕುಡಿ ಪ್ರಕರಣ: ತನಿಖೆಗೆ ಆಯೋಗ

ಬುಧವಾರ, ಮೇ 22, 2019
32 °C

ಪರಮಕುಡಿ ಪ್ರಕರಣ: ತನಿಖೆಗೆ ಆಯೋಗ

Published:
Updated:

ಚೆನ್ನೈ(ಪಿಟಿಐ): ರಾಮನಾಥಪುರಂ ಪರಮಕುಡಿಯಲ್ಲಿ  ನಡೆದ ಗುಂಡಿನ ದಾಳಿ  ದುರದೃಷ್ಟಕರ ಎಂದ ತಮಿಳುನಾಡು ಮುಖ್ಯಮಂತ್ರಿ  ಜೆ.ಜಯಲಲಿತಾ ಅವರು  ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿಯೊಬ್ಬರ ನೇತೃತ್ವದಲ್ಲಿ ವಿಚಾರಣಾ ಆಯೋಗವನ್ನು ನೇಮಿಸುವುದಾಗಿ ವಿಧಾನಸಭೆಯಲ್ಲಿ ತಿಳಿಸಿದ್ದಾರೆ.ನಂತರ ವಿರೋಧ ಪಕ್ಷಗಳು ನಿವೃತ್ತ ನ್ಯಾಯಮೂರ್ತಿಯೊಬ್ಬರಿಂದ ವಿಚಾರಣೆಯನ್ನು ಮಾಡಿಸುವಂತೆ ಸಲಹೆ ನೀಡಿದಾಗ ಜಯಲಲಿತಾ ಅವರು ಅದಕ್ಕೆ ಒಪ್ಪಿಕೊಂಡರು.ಭಾನುವಾರ ದಲಿತ ಮುಖಂಡ ಜಾನ್ ಪಾಂಡ್ಯನ್ ಅವರನ್ನು ಪೊಲೀಸರು ಬಂಧಿಸಿದ್ದಾರೆ ಎಂಬ ಸುದ್ದಿ ಹಬ್ಬಿದಾಗ ಹಿಂಸಾಚಾರದಲ್ಲಿ ತೊಡಗಿದ್ದವರನ್ನು ನಿಯಂತ್ರಿಸಲು ಪೊಲೀಸರು ಗುಂಡಿನ ದಾಳಿ ನಡೆಸಿದ್ದರಿಂದ ಐದು ಮಂದಿ ಸತ್ತು ಹಲವರು ಗಾಯಗೊಂಡಿದ್ದರು.

ಇರ್ತಾರಾ ಮೋದಿ? ಬರ್ತಾರಾ ರಾಹುಲ್?

ಲೋಕಸಭೆ ಫಲಿತಾಂಶಕ್ಕಾಗಿ ವಿಶ್ವವೇ ಬೆರಗುಗಣ್ಣಿನಿಂದ ಕಾಯುತ್ತಿದೆ. ನರೇಂದ್ರ ಮೋದಿ ಗೆಲ್ತಾರಾ? ರಾಹುಲ್‌ ಗಾಂಧಿ ಬರ್ತಾರಾ? ರಾಜಕಾರಣದ ಕ್ಷಣಕ್ಷಣದ ಮಾಹಿತಿ, ತಾಜಾ ಅಪ್‌ಡೇಟ್‌ಗಳಿಗಾಗಿ www.prajavani.net/prajamatha ನೋಡಿ.

ಫೇಸ್‌ಬುಕ್‌ನಲ್ಲಿ ನಮ್ಮನ್ನು ಲೈಕ್ ಮಾಡಿ ಅಥವಾ ಟ್ವಿಟರ್, ಯೂಟ್ಯೂಬ್, ಇನ್‌ಸ್ಟಾಗ್ರಾಂನಲ್ಲಿ ಫಾಲೊ ಮಾಡಿ.

ತ್ವರಿತ ಸುದ್ದಿ, ನಿಖರ ವಿಶ್ಲೇಷಣೆಗೆ www.prajavani.net ಓದಿ. 'ಪ್ರಜಾವಾಣಿ' ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry