ಪರಿಷತ್ ಚುನಾವಣೆ: ಕಾಂಗ್ರೆಸ್ ಪಟ್ಟಿ

5

ಪರಿಷತ್ ಚುನಾವಣೆ: ಕಾಂಗ್ರೆಸ್ ಪಟ್ಟಿ

Published:
Updated:

ನವದೆಹಲಿ: ಕರ್ನಾಟಕ ವಿಧಾನ ಪರಿಷತ್‌ಗೆ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದಿಂದ ನಡೆಯಲಿರುವ ಚುನಾವಣೆಗೆ ಕಾಂಗ್ರೆಸ್ ಪಕ್ಷ ತನ್ನ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ.ನೈಋತ್ಯ ಪದವೀಧರ ಕ್ಷೇತ್ರಕ್ಕೆ ಎಸ್.ಪಿ.ದಿನೇಶ್, ಬೆಂಗಳೂರು ಪದವೀಧರ ಕ್ಷೇತ್ರಕ್ಕೆ ರಾಮೋಜಮ್, ಈಶಾನ್ಯ ಪದವೀಧರ ಕ್ಷೇತ್ರಕ್ಕೆ ಶಿವಾನಂದ ಎಸ್.ಭೀಮಳ್ಳಿ, ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ಎಂ.ಲಕ್ಷ್ಮಣ, ಆಗ್ನೇಯ ಶಿಕ್ಷಕರ ಕ್ಷೇತ್ರಕ್ಕೆ ಕೆ.ಬಿ.ರಾಮಲಿಂಗಪ್ಪ ಅವರನ್ನು ಕಣಕ್ಕಿಳಿಸಲು ತೀರ್ಮಾನಿಸಿದೆ. ಚುನಾವಣೆಗೆ 6 ತಿಂಗಳ ಮೊದಲೇ ಪಟ್ಟಿ ಪ್ರಕಟಿಸುವ ಮೂಲಕ ಕಾಂಗ್ರೆಸ್ ಅಚ್ಚರಿ ಮೂಡಿಸಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry