ಪರಿಸರ ಮತ್ತು ನೆಲದ ಉಳಿವಿಗೆ ತಾವು ಬದ್ಧ

ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಸಿಂಬಿಯೋಸಿಸ್ ಇನ್ಸ್ಟಿಟ್ಯೂಟ್ ಆಫ್ ಬಿಸಿನೆಸ್ ಮ್ಯಾನೇಜ್ಮೆಂಟ್ನ ಆವರಣದಲ್ಲಿ ಗಿಡ ನೆಡುವ ಮೂಲಕ ಪರಿಸರ ಮತ್ತು ನೆಲದ ಉಳಿವಿಗೆ ತಾವು ಬದ್ಧ ಎಂದು ವಿದ್ಯಾರ್ಥಿಗಳು ಸಾರಿದರು.
`ಸಿಂಬ್ರಿಕ್ಷಾ' ಹೆಸರಿನಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ, ಪ್ರಕೃತಿಯ ಸಂಕೇತವೆಂಬಂತೆ ಎಲ್ಲರೂ ಹಸಿರು ಮತ್ತು ಬಿಳಿ ಬಣ್ಣದ ಉಡುಪು ಧರಿಸಿದ್ದರು.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.