ಶುಕ್ರವಾರ, ಮೇ 7, 2021
20 °C

ಪರಿಹಾರ ಕಾರ್ಯಕ್ಕೆ ವಿಶೇಷ ವಿಭಾಗ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ (ಪಿಟಿಐ): ದೆಹಲಿ ಹೈಕೋರ್ಟ್‌ನಲ್ಲಿ ಕಳೆದ ವಾರ ಸಂಭವಿಸಿದ ಬಾಂಬ್ ಸ್ಫೋಟದಲ್ಲಿ  ಮೃತಪಟ್ಟ ಕುಟುಂಬದವರಿಗೆ  ಹಾಗೂ ಗಾಯಗೊಂಡವರಿಗೆ ನೀಡುವ ಪರಿಹಾರ ಅಸಮರ್ಪಕವಾಗಿದೆ ಎಂಬ ದೂರು ಕೇಳಿ ಬಂದ ಹಿನ್ನೆಲೆಯಲ್ಲಿ  ದೆಹಲಿ ಸರ್ಕಾರ ಅದಕ್ಕಾಗಿಯೇ ವಿಶೇಷ ವಿಭಾಗವನ್ನು ತೆರೆದಿದೆ.ಪರಿಹಾರ ಕಾರ್ಯದಲ್ಲಿನ ಅಸಮರ್ಪಕತೆಯ ಬಗ್ಗೆ ದೆಹಲಿ ಮುಖ್ಯಮಂತ್ರಿ ಶೀಲಾ ದೀಕ್ಷಿತ್ ಅವರಿಗೆ ತೊಂದರೆಗೆ ಒಳಗಾಗಿರುವ ಕುಟುಂಬದವರು  ದೂರು ನೀಡಿದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.ಕಮರಿಗೆ ಬಸ್; 16 ಮಂದಿ ಸಾವು

ಜಮ್ಮು (ಪಿಟಿಐ):
ಬಸ್ಸೊಂದು 200ಅಡಿ ಆಳದ ಕಮರಿಗೆ ಉರುಳಿದ್ದರಿಂದ 16ಮಂದಿ ಸತ್ತು, 23ಜನರು ಗಾಯಗೊಂಡಿರುವ ಘಟನೆ ಇಲ್ಲಿನ ರಾಮಬಾನ ಜಿಲ್ಲೆಯಲ್ಲಿ  ಮಂಗಳವಾರ ಸಂಭವಿಸಿದೆ.ಈ ದುರ್ಘಟನೆ ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ.ಂಂ

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.