ಪರಿಹಾರ ಧನ ಪ್ರಕಟ

7

ಪರಿಹಾರ ಧನ ಪ್ರಕಟ

Published:
Updated:

ನವದೆಹಲಿ/ಮಂಗಳೂರು:  ರೈಲು ಅಪಘಾತದಲ್ಲಿ ಮೃತಪಟ್ಟವರ ಹತ್ತಿರದ ಸಂಬಂಧಿಕರಿಗೆ ರೂ 5 ಲಕ್ಷ, ಗಂಭೀರವಾಗಿ ಗಾಯಗೊಂಡವರಿಗೆ ರೂ 1 ಲಕ್ಷ ಹಾಗೂ ಸಣ್ಣಪುಟ್ಟ ಗಾಯಗಳಾದವರಿಗೆ 50 ಸಾವಿರ ರೂಪಾಯಿ ಪರಿಹಾರ ನೀಡಲಾ ಗುವುದು ಎಂದು  ರೈಲ್ವೆ ಖಾತೆಯ ರಾಜ್ಯ ಸಚಿವ ಭರತ್‌ಸಿಂಗ್ ಸೋಲಂಕಿ ಮಂಗಳವಾರ ರಾಜ್ಯಸಭೆಗೆ ತಿಳಿಸಿದ್ದಾರೆ.ದುರಂತದಲ್ಲಿ ಮೃತಪಟ್ಟವರ ಬಂಧುಗಳಿಗೆ ರಾಜ್ಯ ಸರ್ಕಾರ ತಲಾ ರೂ 1 ಲಕ್ಷ ಪರಿಹಾರ ನೀಡಲಿದೆ. ಗಾಯಗೊಂಡವರಿಗೆ ರೂ 25 ಸಾವಿರ  ಮತ್ತು ಚಿಕಿತ್ಸಾ ಸೌಲಭ್ಯ ಒದಗಿಸಲಿದೆ ಎಂದು ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಅವರು ತಿಳಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry