ಪರೀಕ್ಷಾ ದಿನಾಂಕ ಮುಂದೂಡಿ

7

ಪರೀಕ್ಷಾ ದಿನಾಂಕ ಮುಂದೂಡಿ

Published:
Updated:

ಪದವಿಪೂರ್ವ ಕಾಲೇಜುಗಳಲ್ಲಿ ಖಾಲಿ ಇರುವ ಉಪನ್ಯಾಸಕರ ಹುದ್ದೆಗೆ ಶಿಕ್ಷಣ ಇಲಾಖೆ ಅರ್ಜಿ ಆಹ್ವಾನಿಸಿದೆ. ಇದೇ 15 ಅರ್ಜಿ ಸಲ್ಲಿಸಲು ಕೊನೆ ದಿನಾಂಕ. ಆದರೆ ರಾಜ್ಯದಾದ್ಯಂತ ಅರ್ಜಿ ಸಲ್ಲಿಸಬಯಸಿದ ಅಭ್ಯರ್ಥಿಗಳಿಗೆ ವೆಬ್‌ಸೈಟ್ ತೆರೆದುಕೊಳ್ಳಲಾಗದೆ ಸಮಸ್ಯೆಯಾಗಿದೆ.

 

ಗ್ರಾಮೀಣ ಪ್ರದೇಶದಲ್ಲಂತೂ ಈ ಸಮಸ್ಯೆ ಇನ್ನೂ ಹೆಚ್ಚು. ಇದು ಅಭ್ಯರ್ಥಿಗಳ ಆತಂಕವನ್ನು ಇನ್ನಷ್ಟು ಹೆಚ್ಚಿಸಿದೆ. ಆದ್ದರಿಂದ ಅರ್ಜಿ ಸಲ್ಲಿಸುವ ಅವಧಿ ಹಾಗೂ ಪರೀಕ್ಷಾ ದಿನಾಂಕವನ್ನು ಶಿಕ್ಷಣ ಇಲಾಖೆ ಮುಂದೂಡಲಿ.  

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry