ಶುಕ್ರವಾರ, ಜನವರಿ 24, 2020
20 °C

ಪರೀಕ್ಷೆಗಳ ಮುಂದೂಡಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಅವರ ನಿಧನದ ಕಾರಣ   ಬುಧವಾರ (ಡಿ.11) ದಂದು ನಡೆಯಬೇಕಿದ್ದ ಪದವಿ, ಕಾನೂನು ಮತ್ತು ದೂರ ಶಿಕ್ಷಣ ಕೋರ್ಸುಗಳ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ಬೆಂಗಳೂರು ವಿಶ್ವ­ವಿದ್ಯಾಲಯವು ಪ್ರಕಟಣೆ ಹೊರಡಿಸಿದೆ.ಪರೀಕ್ಷೆಗಳ ಮುಂದಿನ ದಿನಾಂಕವನ್ನು ಅತಿ ಶೀಘ್ರದಲ್ಲಿಯೇ ಪ್ರಕಟಿಸಲಾ­ಗುವುದು ಎಂದು ಬೆಂಗಳೂರು ವಿಶ್ವವಿದ್ಯಾಲಯ ಪ್ರಕಟಣೆಯಲ್ಲಿ  ತಿಳಿಸಿದೆ.

ಪ್ರತಿಕ್ರಿಯಿಸಿ (+)