ಭಾನುವಾರ, ಏಪ್ರಿಲ್ 18, 2021
24 °C

ಪರೋಪಕಾರ ರೂಢಿಸಿಕೊಳ್ಳಲು ಸಲಹೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಗುಲ್ಬರ್ಗ: ಹುಟ್ಟಿದ ಪ್ರತಿಯೋಬ್ಬ ಮಗುವಿನಲ್ಲಿ ಪ್ರತಿಭೆ ಅಡಗಿರುತ್ತದೆ. ಅದನ್ನು ನಾವು ಪರೋಪಕಾರಿ ಕೆಲಸದಲ್ಲಿ ತೊಡಗಿಸಿದಾಗ ಬೆಲೆ ಬರುತ್ತದೆ ಎಂದು ರಾಜ್ಯಸಭಾ ಸದಸ್ಯ ಡಾ. ಬಸವರಾಜ ಪಾಟೀಲ ಸೇಡಂ ಹೇಳಿದರು.ನಗರದ ಕರುಣೇಶ್ವರ ಕಾಲೊನಿ ಬಸವ ಗುರುಕುಲ ವಸತಿ ಶಾಲೆಯಲ್ಲಿ ಹಮ್ಮಿಕೊಂಡ ಮಕ್ಕಳ ವಿಕಾಸ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.ವಿಕಾಸ ಅಕಾಡೆಮಿ ನಿರ್ದೇಶಕ ಶಾಂತರೆಡ್ಡಿ, ಸಂಸ್ಥೆಯ ಅಧ್ಯಕ್ಷ ಜಯಶ್ರೀ ಹೊರಗಿನಮಠ, ಶಿವಲೀಲಾ ಸಿರೂರ, ಮಲ್ಲಿಕಾರ್ಜುನ ಹೊರಗಿನಮಠ, ಮುಖ್ಯಗುರು ಮೀನಾಕ್ಷಿ  ಮತ್ತಿತರರು ಇದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.