ಪವಾಡ ರಹಸ್ಯ ಬಯಲು ಕಾರ್ಯಕ್ರಮ

5

ಪವಾಡ ರಹಸ್ಯ ಬಯಲು ಕಾರ್ಯಕ್ರಮ

Published:
Updated:

ಬೆಂಗಳೂರು: ರಾಜ್ಯ ವಿಜ್ಞಾನ ಶಿಕ್ಷಣ ಮತ್ತು ಸಂಶೋಧನಾ ಪ್ರತಿಷ್ಠಾನವು ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಸಾರ್ವಜನಿಕರಲ್ಲಿ ಮೂಢನಂಬಿಕೆ ಹೋಗಲಾಡಿಸಲು `ಪವಾಡ ರಹಸ್ಯ ಬಯಲು' ವೈಜ್ಞಾನಿಕ ಕಾರ್ಯಕ್ರಮವನ್ನು ಶಾಲೆ-ಕಾಲೇಜು, ಸಂಘ-ಸಂಸ್ಥೆಗಳಲ್ಲಿ ನಡೆಸಲು ಉದ್ದೇಶಿಸಿದೆ.ಕಾರ್ಯಕ್ರಮದಲ್ಲಿ ಮೂಢನಂಬಿಕೆಗಳಿಂದ ಆಗುವ ಅನಾಹುತಗಳು, ಮೋಸ, ಮಾನಸಿಕ ತೊಂದರೆ ಮತ್ತಿತರರ ವಿಷಯಗಳ ಕುರಿತು ಅರಿವು ಮೂಡಿಸಲಾಗುವುದು. ಹೆಚ್ಚಿನ ಮಾಹಿತಿಗೆ: 93428 67559.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry