ಭಾನುವಾರ, ಮೇ 16, 2021
28 °C

ಪಶುವೈದ್ಯ ಸಹಾಯಕರನ್ನು ನೇಮಿಸಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಪಶುಸಂಗೋಪನಾ ಇಲಾಖೆಯಲ್ಲಿ 644 ಪಶುವೈದ್ಯ ಸಹಾಯಕರ ಹುದ್ದೆಗಳ ಭರ್ತಿ ಮಾಡಿಕೊಳ್ಳುವ ಸಂಬಂಧ 2010ರ ನ.15ರಂದು ಅಧಿಸೂಚನೆ ಹೊರಡಿಸುವುದಾಗಿ ಕೆಪಿಎಸ್‌ಸಿ ಪತ್ರಿಕೆಗಳಲ್ಲಿ ಪ್ರಕಟಿಸಿತ್ತು. ಇದುವರೆಗೆ ಅಧಿಸೂಚನೆ ಹೊರಬಿದ್ದಿಲ್ಲ.ಮುಖ್ಯಮಂತ್ರಿಗಳು ತಮ್ಮ ಸರ್ಕಾರ ಅತ್ಯಂತ ಚುರುಕಾಗಿ ಕಾರ್ಯ ನಿರ್ವಹಿಸುತ್ತದೆ ಎಂದು ಹೇಳಿಕೊಳ್ಳುತ್ತಾರೆ. ಒಂದೂವರೆ ವರ್ಷ ಕಳೆದರೂ ಅಧಿಸೂಚನೆ ಹೊರಡಿಸುವ ಪ್ರಕ್ರಿಯೆ ನಡೆದಿಲ್ಲ. ಕೋರ್ಸ್ ಮುಗಿಸಿದ ಅಭ್ಯರ್ಥಿಗಳಿಗೆ ಬೇರೆ ಉದ್ಯೋಗಾವಕಾಶಗಳಿಲ್ಲ. ಸರ್ಕಾರ ಕ್ರಮ ಕೈಗೊಳ್ಳಲಿ

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.