ಶುಕ್ರವಾರ, ಫೆಬ್ರವರಿ 26, 2021
30 °C
ಉಗ್ರರು ಒತ್ತೆ ಇರಿಸಿಕೊಂಡಿದ್ದ 63 ಮಂದಿಯ ರಕ್ಷಣೆ

ಪಶ್ಚಿಮ ಆಫ್ರಿಕಾದಲ್ಲಿ ಉಗ್ರರ ಅಟ್ಟಹಾಸಕ್ಕೆ 20 ಬಲಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಪಶ್ಚಿಮ ಆಫ್ರಿಕಾದಲ್ಲಿ ಉಗ್ರರ ಅಟ್ಟಹಾಸಕ್ಕೆ 20 ಬಲಿ

ಬರ್ಕಿನಾ ಫಾಸೊ (ಏಜೆನ್ಸೀಸ್‌): ಪಶ್ಚಿಮ ಆಫ್ರಿಕಾದ ಬರ್ಕಿನಾ ಫಾಸೊದ ಹೋಟೆಲ್‌ ಮೇಲೆ ನಡೆದಿರುವ ಉಗ್ರರ ದಾಳಿಯಲ್ಲಿ ಕನಿಷ್ಠ 20 ಮಂದಿ ಮೃತಪಟ್ಟಿದ್ದಾರೆ.

ಅಲ್‌ ಖೈದಾ ಉಗ್ರರು ಹೋಟೆಲ್‌ ಮೇಲೆ ದಾಳಿ ನಡೆಸಿದ್ದಾರೆ. ಉಗ್ರರು ಒತ್ತೆ ಇರಿಸಿಕೊಂಡಿದ್ದ 63 ಮಂದಿಯನ್ನು ರಕ್ಷಿಸಲಾಗಿದೆ. ಇವರ ಪೈಕಿ 33 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಭದ್ರತಾ ಪಡೆಗಳು ಹೋಟೆಲ್‌ ಸುತ್ತುವರಿದಿವೆ. ಉಗ್ರರು ಭದ್ರತಾ ಪಡೆಗಳ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಭದ್ರತಾ ಪಡೆಗಳು ಮತ್ತ ಉಗ್ರರ ನಡುವೆ ಗುಂಡಿನ ಚಕಮಕಿ ಮುಂದುವರಿದಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.