ಭಾನುವಾರ, ಏಪ್ರಿಲ್ 11, 2021
20 °C

ಪಶ್ಚಿಮ ಬಂಗಾಳ:ಶೇ 80ರಷ್ಟು ಮತದಾನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೋಲ್ಕತ್ತ (ಐಎಎನ್‌ಎಸ್‌): ಪಶ್ಚಿಮ ಬಂಗಾಳ ವಿಧಾನ ಸಭೆಯ 50 ಕ್ಷೇತ್ರಗಳಿಗೆ ಶನಿವಾರ ನಡೆದ ಎರಡನೇ ಹಂತದ ಚುನಾವಣೆಯಲ್ಲಿ ಸುಮಾರು ಶೇಕಡಾ 80 ರಷ್ಟು ಮತದಾನವಾಗಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ದಿವ್ಯೇಂದು ಸರ್ಕಾರ್‌ ಅವರು ತಿಳಿಸಿದ್ದಾರೆ.



ಮೂರು ಜಿಲ್ಲೆಯ 50 ಕ್ಷೇತ್ರಗಳಿಗೆ ನಡೆದ ಚುನಾವಣೆ ಬಹುತೇಕ ಶಾಂತಿಯುತವಾಗಿದ್ದು, ಅಹಿತಕರ ಘಟನೆಗಳು ನಡೆದ ವರದಿಯಾಗಿಲ್ಲ. ಮತಗಟ್ಟೆಗಳ ಮುಂದೆ ಸಂಜೆ 5ರವರೆಗೆ ಜನರು ಸರದಿ ಸಾಲಿನಲ್ಲಿ ನಿಂತಿ ತಮ್ಮ ಹಕ್ಕನ್ನು ಚಲಾಯಿಸಿದರು ಎಂದು ಸರ್ಕಾರ್‌ ಹೇಳಿದ್ದಾರೆ. ಏ.18ರಂದು  ಮೊದಲ ಹಂತದಲ್ಲಿ ನಡೆದ ಚುನಾವಣೆಯಲ್ಲಿ 84.11 ರಷ್ಟು ಮತದಾನವಾಗಿತ್ತು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.