ಪಾಕಿಸ್ತಾನ ಆಯೋಗ

7

ಪಾಕಿಸ್ತಾನ ಆಯೋಗ

Published:
Updated:

 ಇಸ್ಲಾಮಾಬಾದ್ (ಪಿಟಿಐ): ಮುಂಬೈ ಮೇಲಿನ ಉಗ್ರರ ದಾಳಿಯ ಆರೋಪಿಗಳನ್ನು ತನಿಖೆ ಮತ್ತು ವಿಚಾರಣೆ ನಡೆಸಿದ್ದ ಪ್ರಮುಖರಿಂದ ಮಾಹಿತಿ ಸಂಗ್ರಹಿಸಲು ಪಾಕಿಸ್ತಾನ ನ್ಯಾಯಾಂಗ ಆಯೋಗ ಮಾರ್ಚ್ 12ರಂದು ಭಾರತಕ್ಕೆ ಭೇಟಿ ನೀಡಲಿದೆ ಎಂದು ಒಳಾಡಳಿತ ಸಚಿವ ರೆಹಮಾನ್ ಮಲ್ಲಿಕ್ ತಿಳಿಸಿದ್ದಾರೆ.

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry