ಪಾಕ್‌ನಿಂದ ಉಗ್ರರಿಗೆ ಸಹಾಯ

7

ಪಾಕ್‌ನಿಂದ ಉಗ್ರರಿಗೆ ಸಹಾಯ

Published:
Updated:

ನವದೆಹಲಿ (ಐಎಎನ್‌ಎಸ್): ಭಾರತದ ಗಡಿ ಒಳಗೆ ನುಸಳಲು ಉಗ್ರರಿಗೆ ಪಾಕಿಸ್ತಾನ ಸಹಾಯ ಮಾಡುತ್ತಿದೆ ಎಂದು ಕೇಂದ್ರ ಗೃಹ ಸಚಿವ ಸುಶೀಲ್ ಕುಮಾರ್ ಶಿಂದೆ ಪಾಕ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಪಾಕಿಸ್ತಾನವು ಉಗ್ರರಿಗೆ ಸಹಾಯ ಮಾಡುತ್ತಿರುವ ವಿಷಯ ಬೇಹುಗಾರಿಕೆ ಮೂಲಗಳಿಂದ ತಿಳಿದು ಬಂದಿದೆ. ಈ ಹಿನ್ನೆಲೆಯಲ್ಲಿ ಗಡಿಯಲ್ಲಿ ಕಟ್ಟೆಚ್ಚರ ವಹಿಸಲಾಗಿದೆ ಎಂದು ಶಿಂದೆ ಮಾಹಿತಿ ನೀಡಿದ್ದಾರೆ.

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry