ಪಾಕ್‌ನಿಂದ ಮತ್ತೆ ಕದನವಿರಾಮ ಉಲ್ಲಂಘನೆ

7

ಪಾಕ್‌ನಿಂದ ಮತ್ತೆ ಕದನವಿರಾಮ ಉಲ್ಲಂಘನೆ

Published:
Updated:

ನವದೆಹಲಿ (ಪಿಟಿಐ): ಜಮ್ಮು ಮತ್ತು ಕಾಶ್ಮೀರದಲ್ಲಿಯ ಗಡಿನಿಯಂತ್ರಣ ರೇಖೆಗುಂಟ ಪಾಕ್ ಮತ್ತೆ ಕದನವಿರಾಮ ಉಲ್ಲಂಘಿಸಿದೆ.

ಶುಕ್ರವಾರ ರಾತ್ರಿ 8 ಗಂಟೆ ಹೊತ್ತಿಗೆ ಪಾಕ್ ಪಡೆಗಳು ಪೂಂಚ್ ಜಿಲ್ಲೆಯ ಮೆಂದಾರ್ ವಲಯದಲ್ಲಿ ಭಾರತೀಯ ಪಡೆಗಳ ಮೇಲೆ ಗುಂಡುಹಾರಿಸಿದ್ದು, ಇದಕ್ಕೆ ಭಾರತ ಪ್ರತಿದಾಳಿ ನಡೆಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಕಳೆದ 3 ರಂದು ಪಾಕ್ ಪಡೆಗಳು ಕದನವಿರಾಮ ಉಲ್ಲಂಘಿಸಿ ಭಾರತದ ಸೇನಾ ಶಿಬಿರಗಳ ಮೇಲೆ ದಾಳಿ ನಡೆಸಿದ್ದವು. ಪೂಂಚ್ ಜಿಲ್ಲೆಯ ಜನವಸತಿ ಪ್ರದೇಶಗಳನ್ನೇ ಗುರಿಯಾಗಿಟ್ಟುಕೊಂಡು ಈ ದಾಳಿ ನಡೆಸಲಾಗುತ್ತಿದೆ ಎಂದು ತಿಳಿಸಲಾಗಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry