ಶುಕ್ರವಾರ, ಮೇ 14, 2021
31 °C

ಪಾಕ್ ಯುವಕ ಸೆರೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ವಾಷಿಂಗ್ಟನ್ (ಪಿಟಿಐ): ಪಾಕಿಸ್ತಾನ ಮೂಲದ ಯುವಕನೊಬ್ಬನನ್ನು ಲಷ್ಕರ್-ಎ-ತೊಯ್ಬಾ (ಎಲ್‌ಇಟಿ) ಸಂಘಟನೆಗೆ ನೆರವು ನೀಡುತ್ತಿದ್ದ ಆಪಾದನೆ ಮೇಲೆ ಅಮೆರಿಕದಲ್ಲಿ ಬಂಧಿಸಲಾಗಿದೆ. ಬಂಧಿತ ಜುಬೈರ್ ಅಹ್ಮದ್ (24) , ಈತ ಅಮೆರಿಕಕ್ಕೆ ಬರುವ ಮೊದಲೇ ಎಲ್‌ಇಟಿ ಶಿಬಿರದಲ್ಲಿ ತರಬೇತಿ ಪಡೆದಿದ್ದ ಎನ್ನಲಾಗಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.