ಪಾಕ್ ವಿರುದ್ಧ ಭಾರತಕ್ಕೆ ಗೆಲುವು

ಗುರುವಾರ , ಜೂಲೈ 18, 2019
22 °C

ಪಾಕ್ ವಿರುದ್ಧ ಭಾರತಕ್ಕೆ ಗೆಲುವು

Published:
Updated:

ಬೆಂಗಳೂರು: ಭಾರತದ ಸೀನಿಯರ್ ಪುರುಷರ ತಂಡ 2014ರ ವಿಶ್ವ ಚಾಂಪಿಯನ್‌ಷಿಪ್‌ಗಾಗಿ ಶ್ರೀಲಂಕಾದ ಕೊಲಂಬೋದಲ್ಲಿ ನಡೆಯುತ್ತಿರುವ ಏಷ್ಯನ್ ವಲಯ ಅರ್ಹತಾ ವಾಲಿಬಾಲ್ ಟೂರ್ನಿಯಲ್ಲಿ 3-0 ರ ನೇರ ಸೆಟ್‌ಗಳಿಂದ ಪಾಕಿಸ್ತಾನ ವಿರುದ್ಧ ಗೆಲುವು ಪಡೆದಿದೆ.ಭಾರತ ಮುಂದಿನ ಪಂದ್ಯಗಳಲ್ಲಿ ಮಾಲ್ಡೀವ್ಸ್ ಹಾಗೂ ಶ್ರೀಲಂಕಾ ತಂಡಗಳನ್ನು ಎದುರಿಸಲಿದೆ. ಇಲ್ಲಿ ಗೆಲ್ಲುವ ತಂಡವು ಏಷ್ಯನ್ ಅರ್ಹತಾ ಹಂತದ ಅಂತಿಮ ಸುತ್ತಿಗೆ ಅರ್ಹತೆ ಪಡೆಯಲಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry