ಗುರುವಾರ , ಮೇ 6, 2021
23 °C

ಪಾಕ್: ಹಿಂದೂಗಳಿಗೆ ಗುರುತಿನ ಚೀಟಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಇಸ್ಲಾಮಾಬಾದ್ (ಪಿಟಿಐ):  ವಿವಾಹಿತ ಮಹಿಳೆಯರು ಸೇರಿದಂತೆ ಪಾಕಿಸ್ತಾನದಲ್ಲಿರುವ ಅಲ್ಪಸಂಖ್ಯಾತ ಹಿಂದೂ ಸಮುದಾಯದವರಿಗೆ ಶೀಘ್ರದಲ್ಲೇ ಗಣಕೀಕೃತ ರಾಷ್ಟ್ರೀಯ ಗುರುತಿನ ಚೀಟಿ ನೀಡುವುದಾಗಿ ಸುಪ್ರೀಂಕೋರ್ಟ್‌ಗೆ ಸರ್ಕಾರ ತಿಳಿಸಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.