ಪಾಕ್: ಹಿಂದೂ ವ್ಯಾಪಾರಿ ಕೊಲೆ

ಗುರುವಾರ , ಮೇ 23, 2019
32 °C

ಫಲಿತಾಂಶ (ಮುನ್ನಡೆ+ಗೆಲುವು) 0/542LIVE

ಪಾಕ್: ಹಿಂದೂ ವ್ಯಾಪಾರಿ ಕೊಲೆ

Published:
Updated:

ಇಸ್ಲಾಮಾಬಾದ್ (ಪಿಟಿಐ): ಬಲೂಚಿಸ್ತಾನ ಪ್ರಾಂತ್ಯದಲ್ಲಿ ಹಿಂದೂ ವ್ಯಾಪಾರಿಯೊಬ್ಬರನ್ನು ಗುಂಡಿಕ್ಕಿ ಕೊಲೆ ಮಾಡಲಾಗಿದೆ.`ದುಷ್ಕರ್ಮಿಗಳು ಹಣ ಸುಲಿಗೆ ಮಾಡುವ ಉದ್ದೇಶದಿಂದ ಈ ಕೊಲೆ ನಡೆಸಿದ್ದಾರೆ. ಮೃತ ವ್ಯಾಪಾರಿಯನ್ನು ಸೇಠ್ ಅದೊ ಮಲ್ ಎಂದು ಗುರುತಿಸಲಾಗಿದೆ. ಇವರು ಮಾಜಿ ನಗರಸಭೆ ಸದಸ್ಯರೂ ಆಗಿದ್ದರು.ಹತ್ಯೆಯನ್ನು ವಿರೋಧಿಸಿ ಸ್ಥಳೀಯ ವ್ಯಾಪಾರಿಗಳು ಕರಾಚಿ-ಕ್ವೆಟ್ಟಾ ಹೆದ್ದಾರಿಯಲ್ಲಿ ರಸ್ತೆ ತಡೆ ನಡೆಸಿದರು~ ಎಂದು `ದಿ ಎಕ್ಸ್‌ಪ್ರೆಸ್ ಟ್ರಿಬ್ಯೂನ್~ ದಿನಪತ್ರಿಕೆ ವರದಿ ಮಾಡಿದೆ. 

 

ಇರ್ತಾರಾ ಮೋದಿ? ಬರ್ತಾರಾ ರಾಹುಲ್?

ಲೋಕಸಭೆ ಫಲಿತಾಂಶಕ್ಕಾಗಿ ವಿಶ್ವವೇ ಬೆರಗುಗಣ್ಣಿನಿಂದ ಕಾಯುತ್ತಿದೆ. ನರೇಂದ್ರ ಮೋದಿ ಗೆಲ್ತಾರಾ? ರಾಹುಲ್‌ ಗಾಂಧಿ ಬರ್ತಾರಾ? ರಾಜಕಾರಣದ ಕ್ಷಣಕ್ಷಣದ ಮಾಹಿತಿ, ತಾಜಾ ಅಪ್‌ಡೇಟ್‌ಗಳಿಗಾಗಿ www.prajavani.net/prajamatha ನೋಡಿ.

ಫೇಸ್‌ಬುಕ್‌ನಲ್ಲಿ ನಮ್ಮನ್ನು ಲೈಕ್ ಮಾಡಿ ಅಥವಾ ಟ್ವಿಟರ್, ಯೂಟ್ಯೂಬ್, ಇನ್‌ಸ್ಟಾಗ್ರಾಂನಲ್ಲಿ ಫಾಲೊ ಮಾಡಿ.

ತ್ವರಿತ ಸುದ್ದಿ, ನಿಖರ ವಿಶ್ಲೇಷಣೆಗೆ www.prajavani.net ಓದಿ. 'ಪ್ರಜಾವಾಣಿ' ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry