ಭಾನುವಾರ, ಮೇ 16, 2021
22 °C

ಪಾಕ್ ಹಿಂದೂ ಶಾಸಕನಿಗೆ ಜೈಲು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಇಸ್ಲಾಮಾಬಾದ್ (ಪಿಟಿಐ):  ಜಮಾತ್ ಉಲೇಮಾ-ಇ-ಇಸ್ಲಾಮ್ ಪಕ್ಷದ ಹಿಂದೂ ಸಮುದಾಯಕ್ಕೆ ಸೇರಿದ ಶಾಸಕರೊಬ್ಬರು ಬಿ.ಎ. ಪದವಿ ಪಡೆದಿರುವುದಾಗಿ ನಕಲಿ ಪ್ರಮಾಣಪತ್ರ ಸಲ್ಲಿಸಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ವಾಯವ್ಯ ಪಾಕಿಸ್ತಾನದ ನ್ಯಾಯಾಲಯ ಒಂದು ವರ್ಷ ಜೈಲು ಶಿಕ್ಷೆ ಮತ್ತು 15 ಸಾವಿರ ದಂಡ ವಿಧಿಸಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.