ಸೋಮವಾರ, ಜನವರಿ 20, 2020
24 °C

ಪಾಲಿಟೆಕ್ನಿಕ್ ಉಪನ್ಯಾಸಕ ಹುದ್ದೆಗೆ ಅರ್ಜಿ ಆಹ್ವಾನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಸರ್ಕಾರಿ ಪಾಲಿಟೆಕ್ನಿಕ್‌ಗಳಲ್ಲಿ ಖಾಲಿ ಇರುವ 153 ಸಿವಿಲ್ ಎಂಜಿನಿಯರಿಂಗ್ ಉಪನ್ಯಾಸಕರ ಹುದ್ದೆಗಳ ಭರ್ತಿಗೆ ಕೆಪಿಎಸ್‌ಸಿ ಇದೇ 23ರಿಂದ 28 ರವರೆಗೆ ಸಂದರ್ಶನ ನಡೆಸಲಿದೆ.ಸಂದರ್ಶನಕ್ಕೆ ಅರ್ಹರಾದ ಅಭ್ಯರ್ಥಿಗಳಿಗೆ ಈಗಾಗಲೇ ಸೂಚನಾ ಪತ್ರಗಳನ್ನು ಕಳುಹಿಸಲಾಗಿದೆ.

ಅಲ್ಲದೆ ಆಯೋಗದ ಕೇಂದ್ರ ಕಚೇರಿ ಬೆಂಗಳೂರು ಮತ್ತು ಮೈಸೂರು, ಬೆಳಗಾವಿ, ಗುಲ್ಬರ್ಗ ಮತ್ತು ಶಿವಮೊಗ್ಗದ ಪ್ರಾದೇಶಿಕ ಕಚೇರಿಗಳಲ್ಲಿ ಪಟ್ಟಿ ಪ್ರಕಟಿಸಲಾಗಿದೆ.ಮಾಹಿತಿಗೆ ಆಯೋಗದ ವೆಬ್‌ಸೈಟ್ ಸಂಪರ್ಕಿಸಬಹುದಾಗಿದೆ. http://kpsc.nic.in/Homepage.

ಪ್ರತಿಕ್ರಿಯಿಸಿ (+)