ಬುಧವಾರ, ಏಪ್ರಿಲ್ 14, 2021
23 °C

ಪಿಆರ್‌ಒ ಅಧಿವೇಶನದಲ್ಲಿ ಜಯಪ್ರಕಾಶ್ ರಾವ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯ (ಡಿಆರ್‌ಡಿಒ) ದಕ್ಷಿಣ ಭಾರತದ ಪ್ರಾದೇಶಿಕ ಸಾರ್ವಜನಿಕ ಸಂಪರ್ಕ ಅಧಿಕಾರಿ (ಪಿಆರ್‌ಒ) ಕೆ. ಜಯಪ್ರಕಾಶ್ ರಾವ್ ಅವರು ಇದೇ 15ರಿಂದ 18ರವರೆಗೆ ಅಮೆರಿಕದ ಒರ್ಲಾಂಡೊನಲ್ಲಿ ನಡೆದ ಪಿಆರ್‌ಒಗಳ ಮಹಾ ಅಧಿವೇಶನದಲ್ಲಿ ಭಾರತದ ಪ್ರತಿನಿಧಿಯಾಗಿ ಭಾಗವಹಿಸಿದ್ದರು. ಜಯಪ್ರಕಾಶ್ ರಾವ್ ಅವರು ಭಾರತೀಯ ಸಾರ್ವಜನಿಕ ಸಂಪರ್ಕ ಪರಿಷತ್ತಿನ ನಿರ್ದೇಶಕರಲ್ಲಿ ಒಬ್ಬರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.