ಸೋಮವಾರ, ಜೂನ್ 21, 2021
28 °C

ಪಿಎಂಒಗೆ ಯುಟ್ಯೂಬ್ ಚಿತ್ತ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ (ಪಿಟಿಐ): ತನ್ನ ಕಾರ್ಯಕ್ರಮಗಳ ಬಗ್ಗೆ ಸಾಮಾಜಿಕ ಜಾಲತಾಣ ಟ್ವಿಟರ್ ಮೂಲಕ ಜನರನ್ನು ತಲುಪಲು ಮುಂದಾಗಿರುವ ಕೇಂದ್ರ ಸರ್ಕಾರ ಇದೀಗ ವಿಡಿಯೊ ದೃಶ್ಯಗಳ ವೆಬ್‌ಸೈಟ್ ಯುಟ್ಯೂಬ್ ಮೂಲಕವೂ ಜನರಿಗೆ ಹತ್ತಿರವಾಗಲು ನಿರ್ಧರಿಸಿದೆ.



ಇನ್ನು ಮುಂದೆ ದೃಶ್ಯಗಳ ಮೂಲಕ ಜನರೊಡನೆ ಸಂವಹನ ಮಾಡಲು ಆದ್ಯತೆ ನೀಡುವುದಾಗಿ ಪ್ರಧಾನಿ ಸಚಿವಾಲಯ ಸ್ಪಷ್ಟಪಡಿಸಿದೆ. ಮೊದಲ ಹೆಜ್ಜೆಯಾಗಿ, ಎಂಜಿಎನ್‌ಆರ್‌ಇಜಿಎ ಶನಿವಾರ ಏರ್ಪಡಿಸಿದ್ದ ವಿಚಾರ ಸಂಕಿರಣದಲ್ಲಿ ಪ್ರಧಾನಿ ಮನಮೋಹನ್ ಮಾಡಿದ ಭಾಷಣದ ಚಿತ್ರೀಕರಣವನ್ನು ಮೊದಲ ಬಾರಿಗೆ ಯುಟ್ಯೂಬ್‌ಗೆ ಅಪ್‌ಲೋಡ್ ಮಾಡಲಾಗಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.