ಪಿಯುಸಿ ಪ್ರವೇಶ ಶುಲ್ಕ ಪರಿಷ್ಕರಣೆಗೆ ಆಗ್ರಹ

7

ಪಿಯುಸಿ ಪ್ರವೇಶ ಶುಲ್ಕ ಪರಿಷ್ಕರಣೆಗೆ ಆಗ್ರಹ

Published:
Updated:

ಬೆಂಗಳೂರು: ಪಿಯುಸಿ ಪ್ರವೇಶಕ್ಕೆ ನಿಗದಿಪಡಿಸಿರುವ ಶುಲ್ಕ ಅವೈಜ್ಞಾನಿಕವಾಗಿದೆ. ಸರ್ಕಾರ ಕೂಡಲೇ ಶುಲ್ಕವನ್ನು ಪರಿಷ್ಕರಿಸದಿದ್ದರೆ ನ್ಯಾಯಾಲಯದ ಮೊರೆ ಹೋಗುವುದಾಗಿ ಖಾಸಗಿ ಕಾಲೇಜುಗಳ ಆಡಳಿತ ಮಂಡಳಿಗಳ ಒಕ್ಕೂಟ ಎಚ್ಚರಿಕೆ ನೀಡಿದೆ.`ಶುಲ್ಕ ನಿಗದಿ ಸಂಬಂಧ ಸರ್ಕಾರ ಇದೇ 11ರಂದು ಹೊರಡಿಸಿರುವ ಆದೇಶವನ್ನು ವಾಪಸ್ ಪಡೆಯದಿದ್ದರೆ ನ್ಯಾಯಾಲಯದ ಮೊರೆ ಹೋಗುತ್ತೇವೆ. ಸರ್ಕಾರ ನಿಗದಿಪಡಿಸಿರುವ ಶುಲ್ಕವನ್ನು ಒಪ್ಪುವ ಪ್ರಶ್ನೆಯೇ ಇಲ್ಲ~ ಎಂದು ಒಕ್ಕೂಟದ ಅಧ್ಯಕ್ಷ ಎಂ.ಕೆ.ಪಾಂಡುರಂಗ ಶೆಟ್ಟಿ ಅವರು `ಪ್ರಜಾವಾಣಿ~ಗೆ ತಿಳಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry