ಪಿಯುಸಿ: 28 ವಿದ್ಯಾರ್ಥಿಗಳ ಡಿಬಾರ್

ಗುರುವಾರ , ಜೂಲೈ 18, 2019
24 °C

ಪಿಯುಸಿ: 28 ವಿದ್ಯಾರ್ಥಿಗಳ ಡಿಬಾರ್

Published:
Updated:

ಬೆಂಗಳೂರು: ರಾಜ್ಯದಲ್ಲಿ ಶುಕ್ರವಾರ ಬಿಸಿನೆಸ್ ಸ್ಟಡೀಸ್, ರಸಾಯನಶಾಸ್ತ್ರ ಮತ್ತು ಶಿಕ್ಷಣ ವಿಷಯಗಳಿಗೆ ನಡೆದ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ನಕಲು ಮಾಡಲು ಯತ್ನಿಸಿದ 28 ವಿದ್ಯಾರ್ಥಿಗಳನ್ನು ಡಿಬಾರ್ ಮಾಡಲಾಗಿದೆ.ವಿಜಾಪುರದಲ್ಲಿ 11, ರಾಯಚೂರಿನಲ್ಲಿ 10, ಬಾಗಲಕೋಟೆಯಲ್ಲಿ 6, ಕೋಲಾರದಲ್ಲಿ ಒಬ್ಬ ವಿದ್ಯಾರ್ಥಿಯನ್ನು ಪರೀಕ್ಷೆಯಿಂದ ಡಿಬಾರ್ ಮಾಡಲಾಗಿದೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಪ್ರಕಟಣೆ ತಿಳಿಸಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry