ಮಂಗಳವಾರ, ಮೇ 18, 2021
23 °C

ಪಿಯು ಉಪನ್ಯಾಸಕರ ಪರೀಕ್ಷೆ ಮುಂದೂಡಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಖಾಲಿ ಇರುವ 1764 ಉಪನ್ಯಾಸಕರ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳುವ ನಿರ್ಧಾರ ಮಾಡಿರುವ ನಮ್ಮ ಸರ್ಕಾರಕ್ಕೆ ಅಭಿನಂದನೆಗಳು. ಅರ್ಜಿ ಸಲ್ಲಿಸಲು ಏಪ್ರಿಲ್ 16ರಿಂದ ಒಂದು ತಿಂಗಳ ಕಾಲಾವಕಾಶ ನೀಡಲಾಗಿದೆ.ಪರೀಕ್ಷೆಯನ್ನು ಜೂನ್ 6ಕ್ಕೆ ನಿಗದಿಯಾಗಿದೆ. ಈ ಕಾಲಾವಧಿ ಕಡಿಮೆಯಾಯಿತು. ಪರೀಕ್ಷೆಗೆ ಸಿದ್ಧರಾಗಲು ಕನಿಷ್ಠ ಮೂರು ತಿಂಗಳ ಕಾಲಾವಕಾಶಬೇಕು. ರಾಜ್ಯ ಸರ್ಕಾರ ಸ್ನಾತಕೋತ್ತರ ಪದವೀಧರರ ಬೇಡಿಕೆಗಳಿಗೆ ತಕ್ಷಣವೇ ಸ್ಪಂದಿಸಿ ಸೂಕ್ತ ಕೈಗೊಳ್ಳಬೇಕು.

  

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.