ಪಿಯು ಪ್ರವೇಶ: ಅವಧಿ ವಿಸ್ತರಣೆ
ಬೆಂಗಳೂರು: ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಪ್ರಥಮ ಮತ್ತು ದ್ವಿತೀಯ ಪಿಯುಸಿಗೆ ಪ್ರವೇಶ ಪಡೆಯುವ ಕೊನೆಯ ದಿನಾಂಕವನ್ನು ಇದೇ 7ರವರೆಗೆ ವಿಸ್ತರಿಸಲಾಗಿದೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ಆಯುಕ್ತೆ ವಿ.ರಶ್ಮಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.