ಗುರುವಾರ , ಜೂನ್ 24, 2021
28 °C

ಪುಟಾಣಿಗಳ ಸಂಭ್ರಮ...

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿಯಲ್ಲಿ ಭಾನುವಾರ ಪಾಕಿಸ್ತಾನದ 74ನೇ ರಾಷ್ಟ್ರೀಯ ದಿನಾಚರಣೆ ಅಂಗವಾಗಿ ಶಾಲಾ ಮಕ್ಕಳು ಸಂಭ್ರಮ. ಬ್ರಿಟಿಷ್‌ ಭಾರತದ ಶಕೆಯಲ್ಲಿ ಪ್ರತ್ಯೇಕ ಮುಸ್ಲಿಂ ರಾಷ್ಟ್ರ ನಿರ್ಮಾಣಕ್ಕೆ ಒತ್ತಾಯಿಸಿ 1940ರ ಮಾರ್ಚ್‌ 23ರಂದು ಕೈಗೊಂಡ ‘ಲಾಹೋರ್‌ ನಿರ್ಣಯ’ದ ನೆನಪಿಗಾಗಿ ಪಾಕಿಸ್ತಾನ, ರಾಷ್ಟ್ರೀಯ ದಿನ ಆಚರಿಸುತ್ತದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.