ಶುಕ್ರವಾರ, ಮೇ 14, 2021
21 °C

ಪುಟಿನ್ ದಂಪತಿ ವಿಚ್ಛೇದನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಪುಟಿನ್ ದಂಪತಿ ವಿಚ್ಛೇದನ

ಮಾಸ್ಕೊ(ಐಎಎನ್‌ಎಸ್/ಆರ್‌ಐಎ ನೊವೊಸ್ತಿ): ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಮತ್ತು ಅವರ ಪತ್ನಿ ಲ್ಯುಡ್ಮಿಲಾ ಅವರು ವಿಚ್ಛೇದನ ಪಡೆದಿರುವುದಾಗಿ ಬಹಿರಂಗಪಡಿಸಿದ್ದಾರೆ.


ಪುಟಿನ್ ದಂಪತಿ ಮೂವತ್ತು ವರ್ಷಗಳ ಕಾಲ ದಾಂಪತ್ಯ ನಡೆಸಿದ್ದರು. `ಅಧ್ಯಕ್ಷ ಸ್ಥಾನದ ಕಾರಣ ವೈಯಕ್ತಿಕ ಜೀವನಕ್ಕೆ ಹೆಚ್ಚು ಸಮಯ ನೀಡಲು ಸಾಧ್ಯವಾಗುತ್ತಿಲ್ಲ. ಈ ಕಾರಣ  ವಿಚ್ಛೇದನ ಪಡೆಯಬೇಕಾಯಿತು' ಎಂದು ಪುಟಿನ್ ದಂಪತಿ ತಿಳಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.