ಬುಧವಾರ, ಮೇ 12, 2021
18 °C

ಪುನರಾಯ್ಕೆಗಾಗಿ ಜಿಂದಾಲ್ ನಾಮಪತ್ರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ವಾಷಿಂಗ್ಟನ್ (ಪಿಟಿಐ): ಅಮೆರಿಕದ ಲೂಸಿಯಾನಾ ರಾಜ್ಯದ ಗವರ್ನರ್ ಆಗಿರುವ ಭಾರತೀಯ ಮೂಲದ ಪಿಯೂಷ್ ಬಾಬಿ ಜಿಂದಾಲ್ ಅವರು ಮತ್ತೆ ಅದೇ ಕ್ಷೇತ್ರದಿಂದ ಎರಡನೇ ಬಾರಿಗೆ ಪುನರಾಯ್ಕೆಗಾಗಿ ಬುಧವಾರ ನಾಮಪತ್ರ ಸಲ್ಲಿಸಿದ್ದಾರೆ.2007ರಲ್ಲಿ ನಡೆದ ಚುನಾವಣೆಯಲ್ಲಿ ಶೇ. 54.2ರಷ್ಟು ಮತ ಪಡೆದು ಲೂಸಿಯಾನಾ ರಾಜ್ಯದ ಗವರ್ನರ್ ಆಗಿ ಆಯ್ಕೆಯಾಗಿದ್ದರು.ಬಾಬಿ ಅವರಿಗೆ ಪ್ರಬಲ ಪ್ರತಿಸ್ಪರ್ಧೆ ಇಲ್ಲ. ಹೀಗಾಗಿ ಎರಡನೇ ಸಲ ಆಯ್ಕೆಯಾಗುವ ಸಾಧ್ಯತೆ ಇದೆ ಎಂದು ರಾಜಕೀಯ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.