ಪುರಸಭೆ ಅಧ್ಯಕ್ಷರಾಗಿ ಕೃಷ್ಣಮೂರ್ತಿ

7

ಪುರಸಭೆ ಅಧ್ಯಕ್ಷರಾಗಿ ಕೃಷ್ಣಮೂರ್ತಿ

Published:
Updated:
ಪುರಸಭೆ ಅಧ್ಯಕ್ಷರಾಗಿ ಕೃಷ್ಣಮೂರ್ತಿ

ನೆಲಮಂಗಲ: ಸ್ಥಳೀಯ ಪುರಸಭೆಗೆ ನೂತನ ಅಧ್ಯಕ್ಷರಾಗಿ ಎನ್.ಆರ್. ಕೃಷ್ಣಮೂರ್ತಿ ಬುಧವಾರ ಸರ್ವಾನುಮತದಿಂದ ಆಯ್ಕೆಯಾದರು.

 

ಈ ಸಂದರ್ಭದಲ್ಲಿ ಮಾತನಾಡಿದ ಕೃಷ್ಣಮೂರ್ತಿ, ಉಳಿದ ಅಲ್ಪ ಅವಧಿಯಲ್ಲಿ ಎ್ಲ್ಲಲರ ಸಲಹೆ ಸಹಕಾರ ಪಡೆದು ಕುಡಿಯುವ ನೀರು, ಸ್ವಚ್ಛತೆ, ಪರಿಸರ ಅಭಿವೃದ್ಧಿಗೆ ಶ್ರಮಿಸುವುದಾಗಿ ಹೇಳಿದರು. ಮಾಜಿ ಅಧ್ಯಕ್ಷ ನೆ.ಲ.ಗಿರಿಧರ್ ಮಾತನಾಡಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry