ಭಾನುವಾರ, ಜೂನ್ 13, 2021
22 °C

ಪುರಸಭೆ: ನಾರಾಯಣ್ ಆಯ್ಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನೆಲಮಂಗಲ: ಸ್ಥಳೀಯ ಪುರಸಭೆಯ ಅಧ್ಯಕ್ಷರಾಗಿ ಜೆಡಿಎಸ್‌ನ ಎಂ.ನಾರಾ­ಯಣ್‌,  ಉಪಾಧ್ಯಕ್ಷರಾಗಿ ಸುಜಾತ ಪ್ರಕಾಶ್‌ ಅವಿರೋಧವಾಗಿ ಆಯ್ಕೆ­ಯಾಗಿ­ದ್ದಾರೆ.ಅಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೆ ಮೀಸಲಾಗಿತ್ತು. ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆಗೆ ಮೀಸ­ಲಾಗಿತ್ತು. ಪುರಸಭೆಯಲ್ಲಿ  ಜೆಡಿಎಸ್‌ನ 16, ಕಾಂಗ್ರೆಸ್‌ನ 6 ಮತ್ತು ಬಿಜೆಪಿಯ ಒಬ್ಬರು  ಸದಸ್ಯರಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.