ಪೆಟ್ರೋಲ್, ಡೀಸೆಲ್ ದರ ಏರಿಕೆ

ನವದೆಹಲಿ (ಪಿಟಿಐ): ತೈಲ ಸಂಸ್ಥೆಗಳು ಶುಕ್ರವಾರ ಮಧ್ಯರಾತ್ರಿಯಿಂದ ಜಾರಿಗೆ ಬರುವಂತೆ ಪೆಟ್ರೋಲ್ ಪ್ರತಿ ಲೀಟರಿಗೆ ರೂ. 60 ಪೈಸೆ ಮತ್ತು ಡೀಸೆಲ್ ಪ್ರತಿ ಲೀಟರಿಗೆ ರೂ. 50 ಪೈಸೆ ಹೆಚ್ಚಳ ಮಾಡಿವೆ.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.