ಸೋಮವಾರ, ಅಕ್ಟೋಬರ್ 21, 2019
25 °C

ಪೆಟ್ರೋಲ್ ಬೆಲೆ: ಏರಿಕೆ ಸದ್ಯಕ್ಕಿಲ್ಲ

Published:
Updated:

ನವದೆಹಲಿ (ಪಿಟಿಐ): ಇನ್ನೆರಡು ವಾರ ಪೆಟ್ರೋಲ್ ದರ ಏರಿಕೆ ಆಗುವುದಿಲ್ಲ ಎಂದು ಮೂಲಗಳು ಸೋಮವಾರ ತಿಳಿಸಿವೆ.ಪ್ರತಿ ಲೀಟರ್ ಪೆಟ್ರೋಲ್ ಬೆಲೆಯನ್ನು 2 ರೂಪಾಯಿ ಹೆಚ್ಚಿಸಲು ತೈಲ ಕಂಪೆನಿಗಳು ಕಳೆದ ತಿಂಗಳು ನಿರ್ಧರಿಸಿದ್ದವು. ಆದರೆ ಇದಕ್ಕೆ ರಾಜಕೀಯ ಅನುಮತಿ ಪಡೆಯಲು ಸಾಧ್ಯವಾಗಿಲ್ಲ ಎಂದು ಮೂಲಗಳು ಹೇಳಿವೆ.

ಚುನಾವಣಾ ಫಲಿತಾಂಶ 2019 | ಹರಿಯಾಣ ಮತ್ತು ಮಹಾರಾಷ್ಟ್ರ ವಿಧಾನಸಭೆ 2019 ಚುನಾವಣೆಗೆ ಸಂಬಂಧಿಸಿದ ಸಮಗ್ರ ಸುದ್ದಿ, ಮಾಹಿತಿ, ವಿಶ್ಲೇಷಣೆ ಇಲ್ಲಿ ಲಭ್ಯ.

ಮಹಾರಾಷ್ಟ್ರ ವಿಧಾನಸಭೆಯ ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

ಹರಿಯಾಣ ವಿಧಾನಸಭೆಯ ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

Post Comments (+)