ಮಂಗಳವಾರ, ಮೇ 18, 2021
30 °C

ಪೆಟ್ರೋಲ್ ಬೆಲೆ ರೂ 5 ಏರಿಕೆ ಸಾಧ್ಯತೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ಶೀಘ್ರದಲ್ಲೇ ಪೆಟ್ರೋಲ್ ಬೆಲೆ ಲೀಟರಿಗೆ ರೂ 5ಕ್ಕಿಂತಲೂ ಹೆಚ್ಚಾಗುವ ಸಂಭವವಿದೆ.ಕೇಂದ್ರ ಸರ್ಕಾರ ಎಥೆನಾಲ್ ಅನ್ನು ಆಮದು ಮಾಡಿಕೊಳ್ಳುವ ಕುರಿತು ಶೀಘ್ರದಲ್ಲೇ ಸಚಿವ ಸಂಪುಟದಲ್ಲಿ ತೀರ್ಮಾನ ಕೈಗೊಳ್ಳದಿದ್ದಲ್ಲಿ ಪೆಟ್ರೋಲ್ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ ಎನ್ನಲಾಗಿದೆ.ಪೆಟ್ರೋಲ್ ಜತೆಗೆ ಶೇ 5ರಷ್ಟು ಎಥೆನಾಲ್ ಅನ್ನು ಮಿಶ್ರಣ ಮಾಡಲಾಗುತ್ತಿದೆ. ದೇಶಾದ್ಯಂತ ಗೃಹಬಳಕೆಗಾಗಿ ಅಗತ್ಯವಿರುವ ಎಥೆನಾಲ್ ಅನ್ನು ಉತ್ಪಾದಿಸಲು ಸಾಧ್ಯವಾಗುತ್ತಿಲ್ಲ.  ಹಾಗಾಗಿ, ಸರ್ಕಾರ ಶೀಘ್ರದಲ್ಲೇ ಎಥೆನಾಲ್ ಅನ್ನು ಆಮದು ಮಾಡಿಕೊಳ್ಳುವ ಕುರಿತು ಸಚಿವ ಸಂಪುಟದ ಸಭೆ ನಡೆಸಿ ತೀರ್ಮಾನ ಕೈಗೊಳ್ಳಬೇಕಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.