ಬುಧವಾರ, ಮೇ 12, 2021
24 °C

ಪೆಟ್ರೋಲ್ ರೂ. 2.42 ತುಟ್ಟಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು:  ಕೇಂದ್ರ ಸರ್ಕಾರ ತೈಲ ಬೆಲೆ ಏರಿಕೆ ಮಾಡಿರುವುದರಿಂದ ನಗರದಲ್ಲೂ ಶನಿವಾರ ಮಧ್ಯರಾತ್ರಿಯಿಂದಲೇ ಜಾರಿಗೆ ಬರುವಂತೆ ಪೆಟ್ರೋಲ್ ಬೆಲೆ ಪ್ರತಿ ಲೀಟರ್‌ಗೆ  ರೂ. 2.42 ಹೆಚ್ಚಳವಾಗಿದೆ.ನಗರದ ಒಳ ಭಾಗದ ಬಂಕ್‌ಗಳಲ್ಲಿ ಈ ಹಿಂದೆ ಪ್ರತಿ ಲೀಟರ್ ಪೆಟ್ರೋಲ್ ಬೆಲೆ  ರೂ. 70.54 ಇತ್ತು. ಇದೀಗ ಬೆಲೆ ಏರಿಕೆಯಿಂದ ಪರಿಷ್ಕೃತ ದರ  ರೂ. 72.96 ಆಗಿದೆ. ನಗರದ ಹೊರ ಭಾಗದ ಬಂಕ್‌ಗಳಲ್ಲಿ ರೂ. 69.99 ಇದ್ದ ಲೀಟರ್ ಪೆಟ್ರೋಲ್ ದರ, ಈಗ  ರೂ. 72.41ಕ್ಕೆ ಏರಿಕೆಯಾಗಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.