ಭಾನುವಾರ, ಏಪ್ರಿಲ್ 11, 2021
29 °C

ಪೈ ನೇಮಕ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಪೈ ನೇಮಕ

ಶಿವಮೊಗ್ಗ:ಕರ್ನಾಟಕ ಮಾನಸಿಕ ಆರೋಗ್ಯ ಕಾರ್ಯಪಡೆಯ ಪ್ರಥಮ ಅಧ್ಯಕ್ಷರನ್ನಾಗಿ ಹೆಸರಾಂತ ಮನೋವೈದ್ಯ ಡಾ.ಅಶೋಕ್ ಪೈ ಅವರನ್ನು ರಾಜ್ಯ ಸರ್ಕಾರ ನೇಮಿಸಿದೆ.ದೇಶದಲ್ಲೇ ಮೊದಲ ಬಾರಿಗೆ ರಚಿಸಿರುವ ಕರ್ನಾಟಕ ಮಾನಸಿಕ ಆರೋಗ್ಯ ಪಡೆಯ ಕಾಲಾವಧಿ ನಾಲ್ಕು ವರ್ಷ.

ಡಾ. ಪೈ ರಾಷ್ಟ್ರಪ್ರಶಸ್ತಿ ಪುರಸ್ಕೃತ ಚಲನಚಿತ್ರ ನಿರ್ಮಾಪಕರು, ಶಿವಮೊಗ್ಗ ಬೆಳ್ಳಿಮಂಡಲದ ಕಾರ್ಯಾಧ್ಯಕ್ಷರೂ ಹೌದು.ಕಾರ್ಯಪಡೆಯಲ್ಲಿ ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿ, ಆಯುಕ್ತರು, ಹಿರಿಯ ಅಧಿಕಾರಿಗಳು, ರಾಜ್ಯದ ಮಾನಸಿಕ ಆರೋಗ್ಯ ಸಂಸ್ಥೆಗಳ ಮುಖ್ಯಸ್ಥರು, ನಾಮನಿರ್ದೇಶಿತ ಸದಸ್ಯರು ಕಾರ್ಯನಿರ್ವಹಿಸುವರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.