ಶನಿವಾರ, ಜೂನ್ 19, 2021
28 °C

ಪೊಲೀಸರಿಂದ ಕಪ್ಪು ಪಟ್ಟಿ ಕಟ್ಟಿಕೊಂಡು ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಧಾರವಾಡ: ಇತ್ತೀಚಿನ ದಿನಗಳಲ್ಲಿ ಪೊಲೀಸರ ಮೇಲೆ ವಿನಾಕಾರಣ ಆರೋಪ ಹಾಗೂ ಹಲ್ಲೆ ಹೆಚ್ಚುತ್ತಿರುವುದನ್ನು ಖಂಡಿಸಿ ಕರ್ನಾಟಕ ಪೊಲೀಸ್ ಸಂಘದ ಕರೆಯ ಮೇರೆಗೆ ಪೊಲೀಸರು ಕೈಗೆ ಕಪ್ಪು ಪಟ್ಟಿ ಕಟ್ಟಿಕೊಂಡು ಕಾರ್ಯನಿರ್ವಹಿಸುವ ಮೂಲಕ ಶುಕ್ರವಾರ ಸಾಂಕೇತಿಕ ಪ್ರತಿಭಟನೆ ನಡೆಸಿದರು.



ದಿನದ 12 ಗಂಟೆಗಳವರೆಗೆ ಪೊಲೀಸರ ಪ್ರತಿಭಟನೆ ನಡೆಯಲಿದೆ ಎಂದು ಹೇಳಲಾಗಿತ್ತು. ಆದರೆ ಹಿರಿಯ ಅಧಿಕಾರಿಗಳ ಆದೇಶ ಬಂದ ಹಿನ್ನೆಲೆಯಲ್ಲಿ ಮಧ್ಯಾಹ್ನದ ಹೊತ್ತಿಗೆ ಕಪ್ಪು ಬಟ್ಟೆ ತೆಗೆದು ಪ್ರತಿಭಟನೆ ಹಿಂದಕ್ಕೆ ಪಡೆಯಲಾಯಿತು.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.