ಸೋಮವಾರ, ಮೇ 25, 2020
27 °C

ಪೊಲೀಸರ ವಿರುದ್ಧ ಕ್ರಮಕ್ಕೆ ಆಗ್ರಹ By jitendra

jitu Updated:

ಅಕ್ಷರ ಗಾತ್ರ : | |

‘ಬಾಲಕಿಯ ಮೇಲೆ ಅತ್ಯಾಚಾರ ಎಸಗಿದವರ ವಿರುದ್ಧ ದೂರು ದಾಖಲಿಸಿಕೊಂಡ ಮೇಲೂ ಆಕೆ ವಿರುದ್ಧ ಸುಳ್ಳು ಆಪಾದನೆ ಹೊರಿಸಿ ಜೈಲಿಗೆ ಹಾಕಿದ ಬಾಂದ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ ಮತ್ತು ಅವರ ಅಧೀನ ಅಧಿಕಾರಿಗಳ ಮೇಲೆ ಮೊದಲು ಪ್ರಕರಣ ದಾಖಲು ಮಾಡಿಕೊಳ್ಳಬೇಕು’ ಎಂದು ಹೇಳಿದ್ದಾರೆ.ಉಪವಾಸ ಸತ್ಯಾಗ್ರಹ ಬೆದರಿಕೆ: ಅತ್ಯಾಚಾರಕ್ಕೆ ಒಳಗಾದ ಅಪ್ರಾಪ್ತ ವಯಸ್ಸಿನ ದಲಿತ ಯುವತಿಯು ತನ್ನ ಮನೆಯನ್ನು ಪೊಲೀಸರು ಸುತ್ತುವರಿದಿದ್ದು, ಗೃಹ ಬಂಧನದಲ್ಲಿ ಇಟ್ಟಿದ್ದಾರೆ. ಆದ್ದರಿಂದ ಉಪವಾಸ ಸತ್ಯಾಗ್ರಹ ನಡೆಸುವುದಾಗಿ ಬೆದರಿಕೆ ಹಾಕಿದ್ದ ಆಕೆ ನಂತರ ತನ್ನ ನಿಲುವಿನಿಂದ ಹಿಂದೆ ಸರಿದಿದ್ದಾಳೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.