ಪೊಲೀಸ್ ಇಲಾಖೆ ಭಾರಿ ವರ್ಗಾವಣೆ
ಬೆಂಗಳೂರು: ಸರ್ಕಾರ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಶುಕ್ರವಾರ ಭಾರಿ ವರ್ಗಾವಣೆ ಮಾಡಿದ್ದು, 105 ಡಿವೈಎಸ್ಪಿಗಳು ಮತ್ತು 327 ಇನ್ಸ್ಪೆಕ್ಟರ್ಗಳನ್ನು ವರ್ಗಾಯಿಸಿ ಆದೇಶ ಹೊರಡಿಸಿದೆ.
ಅಧಿಕಾರಿಗಳಿಗೆ ಸೂಚಿಸಿದ ಸ್ಥಳದಲ್ಲಿ ತಕ್ಷಣದಿಂದಲೇ ಕರ್ತವ್ಯಕ್ಕೆ ಹಾಜರಾಗಬೇಕೆಂದು ಸರ್ಕಾರ ತಿಳಿಸಿದೆ. ರಾಜ್ಯದಲ್ಲಿ ಸುಮಾರು 1,100 ಇನ್ಸ್ಪೆಕ್ಟರ್ಗಳಿದ್ದಾರೆ ಮತ್ತು 400 ಮಂದಿ ಡಿವೈಎಸ್ಪಿಗಳಿದ್ದಾರೆ. ಬಿಜೆಪಿ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ನಂತರ ಪೊಲೀಸ್ ಇಲಾಖೆಯಲ್ಲಿ ಇದೇ ಮೊದಲ ಬಾರಿಗೆ ಇಷ್ಟು ದೊಡ್ಡ ಮಟ್ಟದಲ್ಲಿ ಅಧಿಕಾರಿಗಳ ವರ್ಗಾವಣೆಯಾಗಿದೆ.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.