ಶುಕ್ರವಾರ, ಜೂನ್ 18, 2021
29 °C

ಪೋಲಿಯೊ ಮುಕ್ತ ರಾಷ್ಟ್ರವೇ?

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ವಿಶ್ವ ಆರೋಗ್ಯ ಸಂಸ್ಥೆ ಭಾರತವನ್ನು ಪೋಲಿಯೊ ಮುಕ್ತವೆಂದು ಘೋಷಿಸಿದ ಸುದ್ದಿ ಇತ್ತೀಚೆಗೆ ಪತ್ರಿಕೆಗಳಲ್ಲಿ   ವರದಿಯಾಗಿದೆ. ವಿಶ್ವ ಆರೋಗ್ಯ ಸಂಸ್ಥೆ ಮಾನದಂಡದ ಪ್ರಕಾರ ಯಾವುದೇ ಒಂದು ಭೌಗೋಳಿಕ ಪ್ರದೇಶದಲ್ಲಿ ಒಂದು ವರ್ಷದಲ್ಲಿ ಹೊಸ ಪೋಲಿಯೊ ಪ್ರಕರಣ ವರದಿಯಾಗದಿದ್ದರೆ ಆ ಪ್ರದೇಶವನ್ನು ಪೋಲಿಯೊ ಮುಕ್ತ ಎನ್ನಬಹುದು.ಭಾರತದಲ್ಲಿ ಕೊನೆಯ ಪ್ರಕರಣ 2012ರ ಜನವರಿ 13 ರಂದು ಪಶ್ಚಿಮ ಬಂಗಾಳದಲ್ಲಿ ವರದಿಯಾಗಿತ್ತು ಎಂದು ಪ್ರಕಟವಾಗಿದೆ. ಇದು ನಿಜವಾಗಿದ್ದರೆ ಭಾರತ ಪೋಲಿಯೊ ಮುಕ್ತ ರಾಷ್ಟ್ರವಾಗಲು ಹೇಗೆ ಸಾಧ್ಯ? 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.