ಪೋಸ್ಕೊ: ಶೇ 90ರಷ್ಟು ರೈತರ ಒಪ್ಪಿಗೆ- ನಿರಾಣಿ

7

ಪೋಸ್ಕೊ: ಶೇ 90ರಷ್ಟು ರೈತರ ಒಪ್ಪಿಗೆ- ನಿರಾಣಿ

Published:
Updated:

ಕುಕನೂರು (ಕೊಪ್ಪಳ ಜಿಲ್ಲೆ): ಪೋಸ್ಕೊ ಕಾರ್ಖಾನೆ ಸ್ಥಾಪಿಸಲು ಗದಗ ಜಿಲ್ಲೆಯ ಹಳ್ಳಿಗುಡಿ ಭಾಗದ ಶೇ. 90ರಷ್ಟು ರೈತರು ತಮ್ಮ ಜಮೀನು ನೀಡಲು ಮುಂದಾಗಿದ್ದಾರೆ ಎಂದು ಬೃಹತ್ ಕೈಗಾರಿಕೆ ಸಚಿವ ಮುರಗೇಶ ನಿರಾಣಿ ಹೇಳಿದ್ದಾರೆ.ಸಮೀಪದ ಇಟಗಿ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, `ಪೋಸ್ಕೊ ಸ್ಥಾಪನೆ ಕುರಿತು ಆ ಭಾಗದ ರೈತರು ಸ್ವಯಂಪ್ರೇರಿತರಾಗಿ ಸಂಬಂಧಿಸಿದ ಇಲಾಖೆ, ಮುಖ್ಯಮಂತ್ರಿ ಹಾಗೂ ನನಗೆ ಲಿಖಿತವಾಗಿ ಒಪ್ಪಿಗೆ ಪತ್ರ ನೀಡಿದ್ದಾರೆ. ಈ ಕುರಿತು ಮುಂದಿನ ಸಚಿವ ಸಂಪುಟದಲ್ಲಿ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು~ ಎಂದು ಹೇಳಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry