ಬುಧವಾರ, ಏಪ್ರಿಲ್ 21, 2021
27 °C

ಪೋಸ್ಟಾಫೀಸು ತೆರೆಯಿರಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಬರುವ 2ನೇ ವಾರ್ಡ್ ಪುಟ್ಟೇನಹಳ್ಳಿಯ  ನಾಗರಿಕರಿಗೆ ಅಂಚೆ ಕಚೇರಿಯ ಅಗತ್ಯವಿದೆ. ಜನಸಂದಣಿ ಜಾಸ್ತಿ ಇದೆ.



ಸಂಬಂಧಪಟ್ಟ ಅಧಿಕಾರಿ ವರ್ಗದವರು ಇತ್ತ ಗಮನಹರಿಸಿ, ಪೋಸ್ಟ್ ಆಫೀಸ್ ತೆರೆದು, ನಾಗರಿಕರಿಗೆ ಹೆಚ್ಚಿನ ಅನುಕೂಲ ಕಲ್ಪಿಸಿಕೊಡಲಿ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.