ಶನಿವಾರ, ಜೂನ್ 12, 2021
24 °C

ಪ್ರಗತಿಪರ ಬಜೆಟ್: ಚಿದು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

 ನವದೆಹಲಿ (ಪಿಟಿಐ): ಬಜೆಟ್ ಸಮತೋಲಿತವಾಗಿದ್ದು, ಪ್ರಗತಿಪರ ಹಾಗೂ ಚಿಂತನೆಯಿಂದ ಕೂಡಿದೆ ಎಂದು ಗೃಹ ಸಚಿವ ಪಿ. ಚಿದಂಬರಂ ಹೇಳಿದ್ದಾರೆ.`ಅತ್ಯಂತ ಸಂಕಷ್ಟಮಯ ವರ್ಷವನ್ನು ಹಣಕಾಸು ಸಚಿವರು ನಾಜೂಕಾಗಿ ನಿರ್ವಹಿಸಿದ್ದಾರೆ. ಭವಿಷ್ಯಕ್ಕೆ ಭದ್ರ ಅಡಿಪಾಯ ಹಾಕಿದ್ದಾರೆ ಅದಕ್ಕಾಗಿ ಅವರನ್ನು ಅಭಿನಂದಿಸಬೇಕಾಗಿದೆ~ ಎಂದು ಚಿದಂಬರಂ ಹೇಳಿದ್ದಾರೆ.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.